Meaning : ಸಂಖ್ಯೆಯಲ್ಲಿ ಅಥವಾ ಪ್ರಮಾಣದಲ್ಲಿ ಬೇಕಾದಷ್ಟಕ್ಕಿಂತ ಕಡಮೆ ಇಲ್ಲದಷ್ಟು ಪ್ರಮಾಣ
Example :
ಈ ವರ್ಷ ಸಾಕಷ್ಟು ಮಳೆಯಾಗಿರುವುದರಿಂದ ರೈತರು ಸುಖವಾಗಿದ್ದಾರೆ.
Synonyms : ಅಗತ್ಯವಾದಷ್ಟು, ತಕ್ಕಷ್ಟು, ಬೇಕಾದಷ್ಟು, ಸಾಕಷ್ಟು, ಸಾಕಾಗುವಷ್ಟು
Translation in other languages :
पर्याप्त होने की अवस्था या भाव।
अन्न की पर्याप्तता के कारण हमें कभी भूखों नहीं मरना पड़ता।