Copy page URL Share on Twitter Share on WhatsApp Share on Facebook
Get it on Google Play
Meaning of word ಯುವಕ from ಕನ್ನಡ dictionary with examples, synonyms and antonyms.

ಯುವಕ   ನಾಮಪದ

Meaning : ಹದಿನೇಳರಿಂದ ಮೂವತ್ತೈದು ವರ್ಷದ ಹುಡುಗರು

Example : ಭಾರತೀಯ ಯುವಕರು ಪಾಶ್ಚಾತ್ಯ ಸಂಸ್ಕೃತಿಯ ಮೆರುಗಲ್ಲಿ ತಮ್ಮತನವನ್ನು ಕಳೆದುಕೊಳ್ಳುತ್ತಿದ್ದಾರೆ.

Synonyms : ತರುಣ, ಯೌವ್ವನದ


Translation in other languages :

सोलह से पैंतीस वर्ष तक की अवस्था का पुरुष।

भारतीय युवक पाश्चात्य संस्कृति की चकाचौंध में खोते चले जा रहे हैं।
जवान, तरुण, तलुन, मुटियार, युवक, युवा, वयोधा

A young person (especially a young man or boy).

spring chicken, young person, younker, youth

Meaning : ಸಾಮಾನ್ಯವಾಗಿ ಹನ್ನೆರಡು ವರ್ಷದಿಂದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ಹುಡುಗ-ಹುಡುಗಿಯ ಸ್ಥಿತಿ

Example : ಅಶ್ಲೀಲ ಸಾಹಿತ್ಯ ಮತ್ತು ಅಶ್ಲೀಲ ಸಿನಿಮಾ ಕುರಿತು ಹದಿಹರೆಯದಲ್ಲಿ ತುಂಬಾ ಕುತೂಹಲವಿರುತ್ತದೆ.

Synonyms : ತರುಣಿ, ಪ್ರಾಯದವ, ಹರೆಯದವ


Translation in other languages :

ग्यारह से पन्द्रह, सोलह वर्ष तक की अवस्था का बालक।

अश्लील साहित्य और आज-कल की फिल्में किशोरों को दिग्भ्रमित कर रही हैं।
किशोर, माणव, माणवक

A juvenile between the onset of puberty and maturity.

adolescent, stripling, teen, teenager

ಯುವಕ   ಗುಣವಾಚಕ

Meaning : ಹದಿನಾರು ವಯಸ್ಸಿನಿಂದ ಮುವತ್ತೈದು ವರ್ಷ ಒಳಗಿನ

Example : ಪ್ರಾಯಕ್ಕೆ ಬಂದ ಅವನ ಇಬ್ಬರು ಮಕ್ಕಳು ಅಮೆರಿಕದಲ್ಲಿ ಇರುವರು.

Synonyms : ತರುಣ, ತಾರುಣ್ಯದ, ಪ್ರಾಯಕ್ಕೆ ಬಂದ, ಪ್ರಾಯಕ್ಕೆ ಬಂದಂತ, ಪ್ರಾಯಕ್ಕೆ ಬಂದಂತಹ, ಪ್ರಾಯಕ್ಕೆ-ಬಂದಂತ, ಪ್ರಾಯಕ್ಕೆ-ಬಂದಂತಹ


Translation in other languages :

सोलह से पैंतीस वर्ष तक की अवस्था का।

उसके दो जवान लड़के अमेरिका में रहते हैं।
अपोगंड, अबाल, जवान, तरुण, युवन्यु, युवा, वयोधा