Copy page URL Share on Twitter Share on WhatsApp Share on Facebook
Get it on Google Play
Meaning of word ಯೋದ್ಧಾ from ಕನ್ನಡ dictionary with examples, synonyms and antonyms.

ಯೋದ್ಧಾ   ನಾಮಪದ

Meaning : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

Example : ಅವನು ವೀರ ಸೈನಿಕ.

Synonyms : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


Translation in other languages :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

Meaning : ಯಾರು ಯುದ್ಧ ಮಾಡುವರೂ

Example : ನಿಜವಾದ ಸೈನಿಕ ರಣರಂಗದಲ್ಲಿ ತನ್ನ ಪ್ರಾಣವನ್ನು ನೀಡುವನೆ ವಿನಹ ಬೆನ್ನು ತೋರಿಸಿ ಓಡುವುದಿಲ್ಲ

Synonyms : ಕದನವೀರ, ಯೋಧ, ವೀರ, ಶೀಪಾಯಿ, ಸಿಪಾಯಿ, ಸೈನಿಕ


Translation in other languages :

Someone engaged in or experienced in warfare.

warrior