Meaning : ಯಾರೋ ಒಬ್ಬ ವ್ಯಕ್ತಿಗೆ ರಕ್ತ ಕಡಿಮೆ ಇರುವ
Example :
ರಕ್ತಹೀನ ವ್ಯಕ್ತಿಯು ಮೂರ್ಛೆ ಹೋಗಿ ಕೆಳಗೆ ಬಿದ್ದನು.
Synonyms : ನೆತ್ತರುಗುಂದಿದ, ನೆತ್ತರುಗುಂದಿದಂತ, ನೆತ್ತರುಗುಂದಿದಂತಹ, ರಕ್ತಬತ್ತಿದ, ರಕ್ತಬತ್ತಿದಂತ, ರಕ್ತಬತ್ತಿದಂತಹ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನತೆ, ರಕ್ತಹೀನತೆಯ, ರಕ್ತಹೀನನಾದ, ರಕ್ತಹೀನನಾದಂತ, ರಕ್ತಹೀನನಾದಂತಹ
Translation in other languages :
Meaning : ಯಾವುದರಲ್ಲಿ ರಕ್ತವಿಲ್ಲವೋ
Example :
ಪ್ರಾಣ ಹೋದ ನಂತರ ರಕ್ತವಿಲ್ಲದ ಈ ಶರೀರವನ್ನು ಸುಡಲಾಗುತ್ತದೆ ಅಥವಾ ದಫನ್ ಮಾಡಲಾಗುತ್ತದೆ.
Synonyms : ನೆತ್ತರಿಲ್ಲದ, ರಕ್ತರಹಿತ, ರಕ್ತರಹಿತವಾದ, ರಕ್ತರಹಿತವಾದಂತ, ರಕ್ತರಹಿತವಾದಂತಹ, ರಕ್ತವಿಲ್ಲದಂತ, ರಕ್ತವಿಲ್ಲದಂತಹ, ರಕ್ತಶೂನ್ಯ, ರಕ್ತಶೂನ್ಯವಾದ, ರಕ್ತಶೂನ್ಯವಾದಂತ, ರಕ್ತಶೂನ್ಯವಾದಂತಹ
Translation in other languages :
Destitute of blood or apparently so.
The bloodless carcass of my Hector sold.Meaning : ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆ ಇರುವುದು
Example :
ಪೌಷ್ಠಿಕಾಂಶದ ಕೊರತೆಯಿಂದಾಗಿ ಈ ಮಗು ರಕ್ತಹೀನವಾಗಿದೆ.
Synonyms : ರಕ್ತವಿಲ್ಲದಂತ, ರಕ್ತವಿಲ್ಲದಂತಹ, ರಕ್ತಹೀನ, ರಕ್ತಹೀನವಾದ, ರಕ್ತಹೀನವಾದಂತ, ರಕ್ತಹೀನವಾದಂತಹ
Translation in other languages :