Copy page URL Share on Twitter Share on WhatsApp Share on Facebook
Get it on Google Play
Meaning of word ರಗಳೆ from ಕನ್ನಡ dictionary with examples, synonyms and antonyms.

ರಗಳೆ   ನಾಮಪದ

Meaning : ಹೆಚ್ಚಿನ ಸದ್ಧಿನೊಂದಿಗೆ ಆಡುವ ಮಾತು ಅಥವಾ ಹೆಚ್ಚು ಶಬ್ಧದ ಮಾತುಕತೆ ಅಥವಾ ಇನ್ನಾವುದೇ ಕೆಲಸ

Example : ಮಗು ಅಟ್ಟದ ಮೇಲೆ ಗದ್ದಲ ಮಾಡುತ್ತಿದೆ.

Synonyms : ಗದ್ದಲ, ಗಲಾಟೆ, ದಾಂದಲೆ


Translation in other languages :

बहुत से लोगों की एकसाथ शोर मचाने की क्रिया जिसमें शरीर भी हिले डुले।

बच्चे छत पर हुल्लड़ मचा रहे हैं।
ऊधम, धमा चौकड़ी, धमार, धमाल, धम्माल, धूम, हुल्लड़, हो हल्ला, हो-हल्ला

The act of making a noisy disturbance.

commotion, din, ruckus, ruction, rumpus, tumult

Meaning : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ

Example : ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.

Synonyms : ಚಿಂತೆ, ತೊಡಕು, ಸಮಸ್ಯೆ, ಸಿಕ್ಕು


Translation in other languages :

उलझने की क्रिया या भाव।

इस कार्य को करने में अनेक उलझाव आ सकते हैं।
उलझाव, पेचीदगी

Trouble or confusion resulting from complexity.

perplexity

Meaning : ವ್ಯರ್ಥವಾದ ಆಲೋಚನೆ

Example : ನಾನು ಏಕೆ ಈ ಜಂಜಾಟದಲ್ಲಿ ಸಿಲುಕಿದೆ

Synonyms : ಜಂಜಾಟ, ತೊಂದರೆ, ದೊಂಬಿ, ವಾಗ್ವಿವಾದ


Translation in other languages :

An angry disturbance.

He didn't want to make a fuss.
They had labor trouble.
A spot of bother.
bother, fuss, hassle, trouble