Meaning : ನಿರಂತರವಾದ ಕೆಲಸಕ್ಕೆ ವಿರಾಮ ನೀಡುವ ಸಲುವಾಗಿ ಸರ್ಕಾರವೇ ನಮೋದಿಸಿದ ಕೆಲಸ ರಹಿತ ದಿವಸ ಅಥವಾ ದಿನ
Example :
ಭಾರತ ಸರಕಾರವು ಭಾನುವಾರವನ್ನು ಸಾರ್ವಜನಿಕ ರಜಾದಿನವನ್ನಾಗಿ ಪರಿಗಣಿಸಿದೆ.
Synonyms : ಸಾರ್ವಜನಿಕ ರಜೆ, ಸೂಟಿ
Translation in other languages :
Meaning : ಕಛೇರಿ, ಪಾಠಶಾಲೆ ಮೊದಲಾದವುಗಳಲ್ಲಿ ಕೆಲಸಕ್ಕೆ ಗೈರುಹಾಜರಾಗಲು ಪಡೆದ ಅನುಮತಿ
Example :
ಸೋಮವಾರ ನಾನು ರಜೆ ತೆಗೆದುಕೊಂಡು ಹೊರಗೆ ಸುತ್ತಾಡಲು ಹೋಗುತ್ತೇನೆ.
Synonyms : ಸೂಟಿ
Translation in other languages :