Copy page URL Share on Twitter Share on WhatsApp Share on Facebook
Get it on Google Play
Meaning of word ರಸ ತೆಗೆ from ಕನ್ನಡ dictionary with examples, synonyms and antonyms.

ರಸ ತೆಗೆ   ಕ್ರಿಯಾಪದ

Meaning : ಎರಡು ಭಾರವಾದ ವಸ್ತುಗಳ ಮಧ್ಯೆ ಇನ್ನೊಂದು ವಸ್ತುವನ್ನು ಇಟ್ಟು ಅದನ್ನು ಅದಮಿ ಅದರ ರಸವನ್ನು ತೆಗೆಯುವ ಕ್ರಿಯೆ

Example : ಕಬ್ಬಿನ ರಸವನ್ನು ತೆಗೆಯುವುದಕ್ಕಾಗಿ ಅದನ್ನು ಹಿಂಡುತ್ತಾರೆ.

Synonyms : ಹಿಂಡು, ಹೀರು


Translation in other languages :

दो भारी और कड़ी वस्तुओं के बीच में किसी तीसरी वस्तु को डालकर इस प्रकार दबाना कि उसका रस निकल आये।

गन्ने का रस निकालने के लिए उसे पेरते हैं।
पेरना

To compress with violence, out of natural shape or condition.

Crush an aluminum can.
Squeeze a lemon.
crush, mash, squash, squeeze, squelch

Meaning : ರಸ, ದ್ರವ ಮುಂತಾದವುಗಳನ್ನು ತೆಗೆಯಲು ಮರ-ಗಿಡಗಳನ್ನು ಕಿತ್ತುಕೊಂಡು ಯಾವುದೋ ಅಸ್ತ್ರದಿಂದ ಅದನ್ನು ಕುಟ್ಟುವುದು ಮತ್ತು ಅದನ್ನು ಹಿಂಡುವ ಪ್ರಕ್ರಿಯೆ

Example : ಮಹೇಶ್ ನಿಂಬೆ ಹಣ್ಣಿನ ರಸ ತೆಗೆಯುತ್ತಿದ್ದಾನೆ.


Translation in other languages :

रस, छाल आदि निकालने के लिए शरीर, पेड़-पौधे आदि पर किसी हथियार से आघात करके उसके ऊपर का भाग काटना या खुरचना।

महेश नीम के तने को पाछ रहा है।
पाछना

Meaning : ತೇವವಿರುವ ವಸ್ತುಗಳನ್ನು ಹಿಂಡಿ ಅದರ ದ್ರವಪದಾರ್ಥವನ್ನು ಹೊರಗೆ ತೆಗೆಯುವುದು

Example : ಅವನು ನಿಂಬೆ ಹಣ್ಣಿನ ರಸವನ್ನು ತೆಗೆಯುತ್ತಿದ್ದಾನೆ.

Synonyms : ರಸ ಹಿಂಡು, ಸಾರ ತೆಗೆ


Translation in other languages :

गीली वस्तु को दबाकर उसका तरल पदार्थ बाहर निकालना।

वह चद्दर निचोड़ रहा है।
गारना, निचोड़ना

Twist, squeeze, or compress in order to extract liquid.

Wring the towels.
wring

Meaning : ರಸ ತೆಗೆಯುವ ಕೆಲಸವನ್ನು ಮಾಡುವ ಪ್ರಕ್ರಿಯೆ

Example : ಅವನು ಯಂತ್ರದಂದ ಕಬ್ಬಿನ ರಸವನ್ನು ತೆಗೆಯುತ್ತಿದ್ದಾನೆ

Synonyms : ರಸ ಹಿಂಡು


Translation in other languages :

पेरने का काम कराना।

वह कोल्हू से घानी में ही तिल पेराता है।
पिराना, पेराना

Meaning : ರಸೆ ತೆಗೆಯುವ ಕೆಲಸ ಮಾಡುವ ಪ್ರಕ್ರಿಯೆ

Example : ಯಂತ್ರದಿಂದ ಕಬ್ಬಿನ ರಸ ತೆಗೆಯುತ್ತಿದ್ದಾರೆ.

Synonyms : ರಸ ಹಿಂಡು


Translation in other languages :

पेरने का काम होना।

कोल्हू में गन्ना पेरा रहा है।
पेराना