Meaning : ಯಾವುದಾದರೊಂದರ ಪ್ರಭಾವಕ್ಕೆ ಒಳಗಾಗಿರುವ ಪ್ರದೇಶ
Example :
ಆ ಊರಿನ ಒಂದು ಭಾಗದಲ್ಲಿ ಅಜ್ಞಾನದ ರಾಜ್ಯ ವಿಜೃಂಭಿಸುತ್ತಿದೆ.
Synonyms : ಸಾಮ್ರಾಜ್ಯ
Translation in other languages :
Meaning : ರಾಜ ಅಥವಾ ರಾಣಿಯನ್ನು ಮುಖಂಡರನ್ನಾಗಿ ಉಳ್ಳ ವ್ಯವಸ್ಥಿತ ಸಮಾಜ ಅಥವಾ ಸಮಾಜ, ಜನಸಮುದಾಯ
Example :
ಬರಗಾಲದ ಕಾರಣ ರಾಜ್ಯದಲ್ಲಿನ ರೈತರ ತೆರಿಗೆಯನ್ನು ರದ್ದು ಮಾಡಲಾಯಿತು.
Synonyms : ಕಿಂಗ್ಡಮ್
Translation in other languages :
वह राज्यतंत्र जिसमें राज्य का शासन किसी राजा या रानी के अधीन होता है।
सूखे के कारण राज्य ने किसानों के हर तरह के कर माफ कर दिए।A monarchy with a king or queen as head of state.
kingdomMeaning : ಯಾವುದೇ ದೇಶದ ವಿಭಾಗದ ನಿವಾಸಿಗಳ ಶಾಸನ-ಪದ್ದತಿ, ಭಾಷೆ, ಇರುವ ರೀತಿ-ರಿವಾಜು, ವ್ಯವಹಾರ ಇತ್ಯಾದಿ ಬೇರೆಯವರಿಗಿಂತ ಭಿನ್ನ ಮತ್ತು ಸ್ವತಂತ್ರ
Example :
ಸ್ವತಂತ್ರ ಭಾರತದಲ್ಲಿ ಈಗ ಇಪ್ಪತ್ತೊಂಭತ್ತು ರಾಜ್ಯಗಳಾಗಿ ಹೋಗಿದೆ
Translation in other languages :
Meaning : ಸಾಮಾನ್ಯವಾಗಿ ಸಮಾನ ಗುಣ ಲಕ್ಷಣಗಳನ್ನು ಹೊಂದಿರುವ ಜನವಸತಿಯ ಒಂದು ನಿರ್ದಿಷ್ಟ ಜಾಗ ಅಥವಾ ಸ್ಥಳ
Example :
ಸಂಪೂರ್ಣವಾಗಿ ಈ ಪ್ರದೇಶವು ನೆರೆಹಾವಳಿಗೆ ತುತ್ತಾಗಿದೆ.
Translation in other languages :
Meaning : ಒಬ್ಬ ರಾಜ ಅಥವಾ ರಾಣಿ ಆಳುವ ಕ್ಷೇತ್ರ
Example :
ಮೊಗಲರ ಕಾಲದಲ್ಲಿ ಭಾರತವನ್ನು ಚಿಕ್ಕ ಚಿಕ್ಕ ರಾಜ್ಯಗಾಳಾಗಿ ಮಾಡಿಕೊಂಡಿದ್ದರು
Translation in other languages :