Meaning : ದೇವತಾ ಮೂರ್ತಿಗಳ ಮೇಲೆ ಹಾಕುವಂತಹ ಲೋಹದಿಂದ ಮಾಡಿದ ಛತ್ರಿ
Example :
ಈ ದೇವಾಲಯದಲ್ಲಿ ಪ್ರತಿಯೊಂದು ಮೂರ್ತಿಗಳ ಮೇಲೆಯೂ ಕೊಡೆಗಳನ್ನು ಹಾಕಲಾಗಿದೆ.
Synonyms : ಕೊಡೆ, ಛತ್ರಿ, ರಾಜ ಛತ್ರ, ರಾಜ-ಛತ್ರ, ರಾಜ-ಛತ್ರಿ
Translation in other languages :
देवों की मूर्तियों के ऊपर लगाई जानेवाली धातु की छतरी।
इस मंदिर में प्रत्येक मूर्ति के ऊपर सोने का छत्र लगा हुआ है।