Copy page URL Share on Twitter Share on WhatsApp Share on Facebook
Get it on Google Play
Meaning of word ರೇಗು from ಕನ್ನಡ dictionary with examples, synonyms and antonyms.

ರೇಗು   ಕ್ರಿಯಾಪದ

Meaning : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ

Example : ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.

Synonyms : ಸಿಟ್ಟಾಗು, ಸಿಡಿಮಿಡಿಗೊಳ್ಳು


Translation in other languages :

दुखी होकर क्रोध करना।

बेटे के गलत रवैये से तंग आकर माँ मन ही मन खीझती थी।
कुढ़ना, खिजना, खिजलाना, खिझना, खिसिआना, खिसियाना, खीजना, खीझना, झुँझलाना

Feel extreme irritation or anger.

He was chafing at her suggestion that he stay at home while she went on a vacation.
chafe

Meaning : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

Example : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

Synonyms : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


Translation in other languages :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

Meaning : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ

Example : ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.

Synonyms : ಸಿಟ್ಟಾಗು, ಸಿಡುಕು


Translation in other languages :

ज़रा-ज़रा सी बातों पर बिगड़ना।

माँ आजकल बहुत चिड़चिड़ाती है।
चिड़चिड़ाना

Be agitated or irritated.

Don't fret over these small details.
fret