Meaning : ಬೆಳಕು ಕೊಡುವ ಉಪಕರಣದಲ್ಲಿ ಬತ್ತಿ ಇದ್ದು ನಾಲ್ಕು ಕಡೆಯಲ್ಲು ದುಂದಾದ ಸೀಸಿ ಹಾಕಿದ್ದು ಮತ್ತು ಎಣ್ಣೆ ಇಡಲು ಒಂದು ಆದಾರ ಕೊಟ್ಟಿರುವರು
Example :
ರಾಮ ಲಾಟೀನು ಹಚ್ಚಿ ಓದಲು ಕುಳಿತುಕೊಂಡನು.
Synonyms : ಕಂದೇಲು ಲಾಂದ್ರ
Translation in other languages :
Light in a transparent protective case.
lanternMeaning : ದಂಬಿಯ ಆಕಾರ ಹೊಂದಿರುವ ದೀಪವು ಚಿಮಣಿ ಎಣ್ಣೆಯಿಂದ ಉರಿಯುವುದು
Example :
ರೈತನ ಗುಡಿಸಿಲಿನಲ್ಲಿ ದೀಪದ ಬುರುಡೆ ಉರಿಯುತ್ತಿತ್ತು.
Synonyms : ಕಂದೀಲು, ದೀಪದ ಬುರುಡೆ, ಲಾಂದ್ರ
Translation in other languages :