Meaning : ಯಾವುದೇ ವ್ಯಾಪಾರದಿಂದ ಬಂದ ಲಾಭವನ್ನು ಅದರ ಶೇರಿನ ಮೌಲ್ಯಕ್ಕೆ ಅನುಸಾರವಾಗಿ ಬರುವ ಲಾಭದ ಭಾಗ
Example :
ಮೆಟ್ರೂ ಕಂಪನಿಂದ ಬಂದ ಲಾಭದ ಹಣವನ್ನು ಶೇಕರ್ ಮತ್ತೊಂದು ಕಂಪನಿಯಲ್ಲಿ ತೊಡಗಿಸಿದ
Synonyms : ನಫೆ, ಪ್ರಾಪ್ತಿ, ಲಾಭಂಶ
Translation in other languages :
किसी व्यापार से होने-वाले आर्थिक लाभ का वह अंश जो उस व्यापार में रुपए लगाने वाले सब हिस्सेदारों को उनके हिस्से के अनुसार मिलता है।
मैट्रो कंपनी से मिले लाभांश को शेखर ने दूसरी कंपनी में लगाया।A bonus. Something extra (especially a share of a surplus).
dividendMeaning : ವ್ಯಾಪಾರ, ಕೆಲಸ ಇತ್ಯಾದಿಗಳಲ್ಲಿ ಆಗುವ ಲಾಭ
Example :
ಅವನು ಬಟ್ಟೆ ವ್ಯಾಪಾರದಲ್ಲಿ ತುಂಬಾ ಲಾಭ ಮಾಡಿಕೊಂಡ.
Synonyms : ಲಾಭದಾಯಕ
Translation in other languages :
Meaning : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ
Example :
ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.
Synonyms : ಆದಾಯ, ಆಮದು, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ವರಮಾನ, ಸಂಪಾದನೆ
Translation in other languages :
The financial gain (earned or unearned) accruing over a given period of time.
incomeMeaning : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
Example :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
Synonyms : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಶೇಷ, ಶೇಷಫಲ, ಸಮಾಪ್ತಿ
Translation in other languages :
The number that remains after subtraction. The number that when added to the subtrahend gives the minuend.
difference, remainderMeaning : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು
Example :
ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.
Synonyms : ಉಪಯೋಗ, ಉಪಯೋಗವಾಗು, ಪ್ರಯೋಜನ, ಪ್ರಯೋಜನವಾಗು, ಲಾಭವಾಗು
Translation in other languages :
किसी काम के लिए किसी से कुछ चाहना।
आपके यहाँ आने का कुछ न कुछ तो प्रयोजन होगा।