Copy page URL Share on Twitter Share on WhatsApp Share on Facebook
Get it on Google Play
Meaning of word ಲೇಪ from ಕನ್ನಡ dictionary with examples, synonyms and antonyms.

ಲೇಪ   ನಾಮಪದ

Meaning : ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ

Example : ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.

Synonyms : ಔಷಧಿ, ಮಲಮು, ಮುಲಾಮು


Translation in other languages :

घाव पर लगाने की एक गाढ़ी दवा जो रासायनिक आधार पर बनाई जाती है।

चिकित्सक ने घाव पर मरहम लगाकर पट्टी बाँध दी।
अवलेप, मंख, मरहम, मर्हम, मलहम, मल्हम, लोशन

Semisolid preparation (usually containing a medicine) applied externally as a remedy or for soothing an irritation.

balm, ointment, salve, unction, unguent

Meaning : ಯಾವುದೇ ವಸ್ತುವಿನ ಮೇಲಿನ ಹೊದಿಕೆ ಅಥವಾ ನೈಸರ್ಗಿಕ ಅಥವಾ ಕೃತಕ ಮೇಲ್ ಆವರಣದ ವಸ್ತು

Example : ಆವರಣದ ಕಾರಣ ವಸ್ತು ಅಥವಾ ಪ್ರಾಣಿಗಳು ರಕ್ಷಿತವಾಗಿರುತ್ತವೆ.

Synonyms : ಆವರಣ, ಕವಚ, ಚರ್ಮ, ಪರೆ, ಮೋಲೊದಿಕೆ


Translation in other languages :

किसी वस्तु को ऊपर से या चारों ओर से ढकने वाली कोई कपड़े की सिली हुई वस्तु।

खोल के कारण वस्तुएँ सुरक्षित रहती हैं।
आवरण, कोश, कोष, खोल, खोली, ग़िलाफ़, गिलाफ

Any wrapper or covering.

envelope

Meaning : ಯಾವುದಾದರು ವಸ್ತುವಿನ ಮೇಲ್ಮೈ ಇನ್ನಾವುದೋ ವಸ್ತುವಿನ ಮುಡಿಪಾಗಿರುತ್ತದೆ

Example : ಕುಂಬಾರನು ಮಡಿಕೆಗೆ ಮಣ್ಣಿನ ಲೇಪವನ್ನು ಬಳಿಯುತ್ತಿದ್ದಾನೆ.

Synonyms : ಗಿಲಾವು, ಬಳಿಯುವಿಕೆ, ಮೆತ್ತಿಗೆ, ಹಚ್ಚುವಿಕೆ


Translation in other languages :

किसी चीज़ की वह तह जो किसी वस्तु पर चढ़ाई जाए।

कुम्हार मटके पर मिट्टी का आलेप लगा रहा है।
आलेप, कोटिंग, प्रलेप, लेप

A thin layer covering something.

A second coat of paint.
coat, coating

Meaning : ಲೇಪಿಸುವ, ಸಾರಿಸುವ ಅಥವಾ ಮುಚ್ಚುವ ವಸ್ತು

Example : ಅಮ್ಮ ಮಣ್ಣಿನ ಗೋಡೆಯ ಮೇಲೆ ಸಗಣಿ ಮತ್ತು ಮಣ್ಣಿನ ಲೇಪನವನ್ನು ಮಾಡುತ್ತಿದ್ದಾರೆ.

Synonyms : ಲೇಪನ, ಸಾರಿಸು


Translation in other languages :

लीपने, पोतने या चुपड़ने की वस्तु।

माँ मिट्टी की दीवार को गोबर और मिट्टी के लेप से लीप-पोत रही है।
अवलेप, लेप

Material used to daub walls.

daub

Meaning : ಗಾಯದ ಮೇಲೆ ಹಚ್ಚುವ ಔಷಧಿಯ ಪದರ

Example : ಅವನು ಗಾಯದ ಮೇಲೆ ಔಷಧಿಯ ಲೇಪ ಮಾಡುತ್ತಿದ್ದಾನೆ


Translation in other languages :

घाव पर लगाया जाने वाला औषध का लेप।

वह घाव पर किसी औषध का लेप लगा रहा है।
आलेप, लेप