Copy page URL Share on Twitter Share on WhatsApp Share on Facebook
Get it on Google Play
Meaning of word ವರ್ಗಾಯಿಸು from ಕನ್ನಡ dictionary with examples, synonyms and antonyms.

ವರ್ಗಾಯಿಸು   ಕ್ರಿಯಾಪದ

Meaning : ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವ ಕ್ರಿಯೆ

Example : ಹೋದ ತಿಂಗಳಿನಿಂದ ನಾನು ನನ್ನ ಕಾರ್ಯಾಲಯವನ್ನು ಬದಲಿಸಿದೆ.

Synonyms : ಬದಲಾಗಿಸು, ಬದಲಾಯಿಸು, ಬದಲಾವಣೆ ಮಾಡು, ಬದಲಾವಣೆ-ಮಾಡು, ಬದಲಾವಣೆಮಾಡು, ಬದಲಿ ಮಾಡು, ಬದಲಿ-ಮಾಡು, ಬದಲಿಮಾಡು, ಬದಲಿಸು, ಬದಲು ಮಾಡು, ಬದಲು-ಮಾಡು, ಬದಲುಮಾಡು, ವರ್ಗಾವಣೆ ಮಾಡು, ವರ್ಗಾವಣೆ-ಮಾಡು, ವರ್ಗಾವಣೆಮಾಡು, ಸ್ಥಳ-ಪಲ್ಲಟ-ಮಾಡು, ಸ್ಥಳಪಲ್ಲಟ ಮಾಡು, ಸ್ಥಳಪಲ್ಲಟ-ಮಾಡು, ಸ್ಥಳಪಲ್ಲಟಮಾಡು, ಸ್ಥಳಾಂತರ ಮಾಡು, ಸ್ಥಳಾಂತರ-ಮಾಡು, ಸ್ಥಳಾಂತರಮಾಡು, ಸ್ಥಳಾಂತರಿಸು, ಸ್ಥಾನ-ಪಲ್ಲಟ-ಮಾಡು, ಸ್ಥಾನಪಲ್ಲಟ ಮಾಡು, ಸ್ಥಾನಪಲ್ಲಟ-ಮಾಡು, ಸ್ಥಾನಪಲ್ಲಟಮಾಡು, ಸ್ಥಾನಾಂತರ ಮಾಡು, ಸ್ಥಾನಾಂತರ-ಮಾಡು, ಸ್ಥಾನಾಂತರಮಾಡು, ಸ್ಥಾನಾಂತರಿಸು


Translation in other languages :

एक स्थान से दूसरे स्थान पर नियुक्त होना।

पिछले महीने से ही मेरा कार्यालय बदल गया।
बदलना, स्थानांतरित होना

Meaning : ಒಂದು ಸ್ಥಾನದಿಂದ ಮತ್ತು ಸ್ಥಾನಕ್ಕೆ ನಿಯುಕ್ತರಾಗವ ಪ್ರಕ್ರಿಯೆ

Example : ಕೆಳದ ವರ್ಷವಷ್ಟೇ ನಾನು ನನ್ನ ಕಾರ್ಯಲಯವನ್ನು ಡೆಲ್ಲಿಯಿಂದ ಬೊಂಬಾಯಿಗೆ ಬದಲಾಯಿಸಿಕೊಂಡೆ.

Synonyms : ಬದಲಾಯಿಸು


Translation in other languages :

एक स्थान से दूसरे स्थान पर नियुक्त करना।

उच्चाधिकारी ने मुझे पिछले महीने ही दिल्ली से मुंबई स्थानांतरित किया।
बदली करना, स्थानांतरित करना, स्थानान्तरित करना