Meaning : ಸಾಧು-ಸಂತರುಗಳು ವಾಸವಾಗಿರುವ ಸ್ಥಾನ
Example :
ಉತ್ತರ ಕಾಶಿಯ ಪ್ರವಾಸ ಸಮಯದಲ್ಲಿ ನಾವು ಸ್ಪಲ್ಪ ದಿನ ಒಂದು ಮಠದಲ್ಲಿ ಉಳಿದುಕೊಂಡಿದ್ದೆವು.
Synonyms : ಆಶ್ರಮ, ಋಷಿಗಳ ವಾಸಸ್ಥಾನ, ಮಠ, ಸಾಧುಗಳ ಮಂಡಲಿ
Translation in other languages :
The residence of a religious community.
monasteryMeaning : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ
Example :
ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.
Synonyms : ಆಶ್ರಮ, ಋಷಿಗಳ ವಾಸಸ್ಥಾನ, ಕುಟೀರ, ಗುಡಿಸಲು
Translation in other languages :
The abode of a hermit.
hermitage