Copy page URL Share on Twitter Share on WhatsApp Share on Facebook
Get it on Google Play
Meaning of word ವಾಪಸು ಮಾಡು from ಕನ್ನಡ dictionary with examples, synonyms and antonyms.

ವಾಪಸು ಮಾಡು   ಕ್ರಿಯಾಪದ

Meaning : ಯಾರು ನೀಡಿದ್ದಾರೋ ಮತ್ತೆ ಅವರಿಗೇ ಕೊಡು

Example : ಮನೆಯನ್ನು ಕಟ್ಟುವುದಕ್ಕಾಗಿ ನಾನು ಪಡೆದಂತಹ ಸಾಲವನ್ನು ಅವರಿಗೆ ಒಂದು ವರ್ಷದೊಳಗೆ ವಾಪಸು ಮಾಡಿದೆ.

Synonyms : ತಿರುಗಿ ಕೊಡು, ವಾಪಸು ಕೊಡು, ಹಿಂದಿರುಗಿಸು


Translation in other languages :

जिसने दिया हो पुनः उसी को देना।

मकान बनवाने के लिए मैंने जो ऋण लिया था उसे एक साल के अंदर ही लौटा दिया।
पलटाना, फेरना, लौटाना, वापस करना, वापस देना

Give back.

Render money.
render, return

Meaning : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

Example : ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.

Synonyms : ತಿರುಗಿ ಕಳಿಸು, ತಿರುಗಿ ಕೊಡು, ತಿರುಗಿಸು


Translation in other languages :

लौटाने का काम दूसरे से कराना।

उसने रमेश के द्वारा जुनैद का पैसा लौटवाया।
लौटवाना