Copy page URL Share on Twitter Share on WhatsApp Share on Facebook
Get it on Google Play
Meaning of word ವಿಜೃಂಭಣೆ from ಕನ್ನಡ dictionary with examples, synonyms and antonyms.

ವಿಜೃಂಭಣೆ   ನಾಮಪದ

Meaning : ದೊಡ್ಡ ಯೋಜನೆ ಅಥವಾ ತುಂಬಾ ದೊಡ್ಡದಾದ ಸಿದ್ಧತೆ

Example : ಮಂಗಳಿಯ ಮದುವೆ ತುಂಬಾ ವಿಜೃಂಭಣೆಯಿಂದ ನಡೆಯಿತು.

Synonyms : ಆಡಂಬರ


Translation in other languages :

The quality of being magnificent or splendid or grand.

For magnificence and personal service there is the Queen's hotel.
His `Hamlet' lacks the brilliance that one expects.
It is the university that gives the scene its stately splendor.
An imaginative mix of old-fashioned grandeur and colorful art.
Advertisers capitalize on the grandness and elegance it brings to their products.
brilliance, grandeur, grandness, magnificence, splendor, splendour

Meaning : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

Example : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

Synonyms : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ಸಡಗರ, ಸಮಾರಂಭ


Translation in other languages :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

Meaning : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

Example : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

Synonyms : ಕಾಂತಿ, ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ


Translation in other languages :

A quality that outshines the usual.

brilliancy, luster, lustre, splendor, splendour

Meaning : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ

Example : ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?

Synonyms : ಉತ್ಸವ, ಸಡಗರ


Translation in other languages :

* वह दिन या समयावधि जो भोज या उत्सव मनाने के लिए अलग रखा जाता है।

ईद का उत्सव फिर कब आएगा?
उत्सव, समारोह

A day or period of time set aside for feasting and celebration.

festival