ಕಿಂಕರ (ನಾಮಪದ)
ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
ಅವನಿ (ನಾಮಪದ)
ಹಿಂದೂ ಧರ್ಮಗ್ರಂಥದಲ್ಲಿ ವರ್ಣಿಸಲಾಗಿರುವ ದೇವತೆ ಅವಳು ಪ್ರಪಂಚವನ್ನು ರಕ್ಷಣೆ ಮಾಡುತ್ತಿದ್ದಾಳೆ
ಹರಟೆ (ನಾಮಪದ)
ಯಾವುದೇ ವ್ಯಕ್ತಿಯು ಅರ್ಥವಿಲ್ಲದ ವ್ಯರ್ಥವಾದ ಮಾತುಗಳನ್ನು ಆಡುವುದು
ಬೀಳ್ಕೊಡುಗೆ (ನಾಮಪದ)
ಅಗಲುವ ಅಥವಾ ಬೇರೆಯಾಗುವ ಕ್ರಿಯೆ
ತೋರು (ಕ್ರಿಯಾಪದ)
ಯಾವುದೋ ಕೆಲಸವನ್ನು ಮಾಡುವಂತೆ ಕಂಡು ಬರುತ್ತದೆ ಅಥವಾ ತೋರುವ ಪ್ರಕ್ರಿಯೆ
ಲೆಕ್ಕವಿಲ್ಲದಷ್ಟು (ಗುಣವಾಚಕ)
ಯಾವುದನ್ನು ಲೆಕ್ಕ ಮಾಡಲಾಗಿಲ್ಲವೋ
ಜಗತ್ತು (ನಾಮಪದ)
ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು
ಅರಸ (ನಾಮಪದ)
ಹಿಂದೂ ಗಳ ದೊಡ್ಡ ರಾಜ
ರಣ (ನಾಮಪದ)
ಶತ್ರುವಿನ ಎರಡು ದಳಗಳ ನಡುವೆ ಶಸ್ತ್ರದಿಂದ ನಡೆಯುವ ಯುದ್ಧ
ಜಿಂಕೆ-ಚರ್ಮ (ನಾಮಪದ)
ಜಿಂಕೆಯ ಚರ್ಮವನ್ನು ಪವಿತ್ರ ಎಂದು ನಂಬಲಾಗುತ್ತದೆ