Meaning : ಪರಿಶೀಲಿಸುವ ಅಥವಾ ಪರಿಶೀಲನೆಯ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು
Example :
ಅವರು ಚಿನ್ನದ ಒಡವೆಗಳ ಪರಿಶುದ್ಧತೆಯ ಪರೀಕ್ಷೆಯನ್ನು ಅಕ್ಕಸಾಲಿಗನ ಹತ್ತಿರ ಮಾಡಿಸಿದರು.
Synonyms : ಪರಿಶೀಲನೆ ಮಾಡಿಸು, ಪರೀಕ್ಷೆ ಮಾಡಿಸು
Translation in other languages :