Meaning : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು
Example :
ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.
Synonyms : ವಿಯೋಗಿ, ವಿಯೋಗಿಯಾದ, ವಿಯೋಗಿಯಾದಂತ, ವಿರಹಿ, ವಿರಹಿಯಾದ, ವಿರಹಿಯಾದಂತ, ವಿರಹಿಯಾದಂತಹ
Translation in other languages :