Copy page URL Share on Twitter Share on WhatsApp Share on Facebook
Get it on Google Play
Meaning of word ವಿರೋಧ from ಕನ್ನಡ dictionary with examples, synonyms and antonyms.

ವಿರೋಧ   ನಾಮಪದ

Meaning : ಯಾವುದೇ ಮಾತು, ವಾಕ್ಯ, ಸಂಗತಿ, ಸಿದ್ಧಾಂತ ಮುಂತಾದವುಗಳ ಖಂಡನೆ ಮಾಡುವುದಕ್ಕೋಸ್ಕರ ವಿರೋಧಿಸುವುದಕ್ಕಾಗಿ ಮಾಡುವ ಮಾತು ಅಥವಾ ವಾದ

Example : ಪೃಥ್ವಿಯು ಸ್ಥಿರವಾಗಿದೆ ಮತ್ತು ಸೂರ್ಯನು ಗತಿಸುತ್ತಾನೆ, ಈ ಮಾತಿನ ಪ್ರತಿವಾದವು ಮೊದಲಿನಿಂದಲೂ ನಡೆಯುತ್ತಲೇ ಇದೆ.

Synonyms : ಖಂಡನೆ, ಪ್ರತಿವಾದ


Translation in other languages :

किसी के वाक्य या सिद्धांत का खंडन करने के निमित्त या उसका विरोध करने के लिए कही हुई बात।

पृथ्वी स्थिर है और सूर्य गतिमान, इस बात का सर्वप्रथम प्रतिवाद सुकरात ने किया था।
अपनय, अपनयन, अपनोदन, अपवाद, उच्छेद, उच्छेदन, खंडन, खण्डन, टिरफिस, प्रतिवाद, विरोध

A defendant's answer or plea denying the truth of the charges against him.

He gave evidence for the defense.
defence, defense, demurrer, denial

Meaning : ಜನರುಗಳ ನಡುವೆ ವಿರೋಧವನ್ನು ತಂದು ಹಾಕವುದುದು ಅಥವಾ ಉಂಟುಮಾಡುವುದು

Example : ಒಡಕನ್ನು ಉಂಟುಮಾಡಿ ರಾಜ್ಯಭಾರ ಮಾಡುವುದು, ಆಂಗ್ಲರ ನೀತಿಯಾಗಿತ್ತು.

Synonyms : ಅಂತರ, ಒಡಕು, ಒಡೆಯುವಿಕೆ, ಕಲಹ, ಬಿರುಕು, ಭೇದಿಸುವಿಕೆ, ವೈಮನಸ್ಸು


Translation in other languages :

लोगों को एक दूसरे के विरोधी बनने या बनाने की क्रिया।

फूट डालो ओर राज करो, यही अंग्रेजों की नीति थी।
दरार, फूट, भंग, भङ्ग, भेद

Division of a group into opposing factions.

Another schism like that and they will wind up in bankruptcy.
schism, split

Meaning : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

Example : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

Synonyms : ಆಗ್ರಹ, ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ಮೊಂಡುತನ, ಹಟ


Translation in other languages :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness

Meaning : ಯಾವುದೇ ವಿಷಯದ ಬಗೆಗೆ ಅಸಮ್ಮತಿ ಸೂಚಿಸಿ ಅದನ್ನು ವಿರೋದಿಸುವುದು

Example : ಕಾರ್ಖಾನೆಗೆ ಭೂಮಿ ಕೊಡುವ ಬಗ್ಗೆ ರೈತರು ಪ್ರತಿರೋಧ ಒಡ್ಡಿದರು.

Synonyms : ಪ್ರತಿರೋಧ


Translation in other languages :

किसी कार्य आदि को रोकने के लिए उसके विपरीत कुछ करने की क्रिया या किसी कार्य, जिसे हम न चाहते हों, के विपरीत कुछ करने की क्रिया।

राम के विरोध के बावज़ूद भी मैंने चुनाव लड़ा।
अवरोध, अवरोधन, खिलाफत, खिलाफ़त, प्रतिरोध, विरोध

The action of opposing something that you disapprove or disagree with.

He encountered a general feeling of resistance from many citizens.
Despite opposition from the newspapers he went ahead.
opposition, resistance

Meaning : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ

Example : ಯಾರ ವಿರೋಧವು ಕಟ್ಟಿಕೊಳ್ಳಬಾರದು.

Synonyms : ದ್ರೋಹ, ದ್ವೇಶ, ವೈಮನಸ್ಯ, ವೈರತನ, ವೈರತ್ವ, ವೈರಿ, ವ್ಯಸನ, ಶತ್ರು


Translation in other languages :

The feeling of a hostile person.

He could no longer contain his hostility.
enmity, hostility, ill will

Meaning : ಎರಡೇ ಮಾತುಗಳಲ್ಲಿ ತಿಳಿಯಪಡಿಸುವ ವಿರೋಧ

Example : ವ್ಯಕ್ತಿಗಳ ಮಾತಿನಲ್ಲಿ ವೀರೋಧ ವ್ಯಕ್ತಪಡಿಸುತ್ತಿದಂತೆ ಅವನು ಅವಿಶ್ವಾಸನೀಯನೆಂದು ಕರೆಸಿಕೊಳ್ಳುವನು

Synonyms : ಅಸಂಬದ್ಧತೆ, ಹಗೆತನ


Translation in other languages :

दो बातों में दिखाई देनेवाला विरोध।

व्यक्ति की बातों में विरोधाभास आते ही वह अविश्वसनीय बन जाता है।
विरोधाभास

Opposition between two conflicting forces or ideas.

contradiction

Meaning : ಯಾರ ಮೇಲಾದರೂ ವ್ಯಂಗ್ಯಆಕ್ಷೇಪಣೆ ಮಾಡುವುದಕ್ಕೆ ಗೊತ್ತಿರುವಂತಹ ವ್ಯಂಗಪೂರ್ಣವಾದ ಮಾತು

Example : ಅವನು ಮಾತು-ಮಾತಿಗೂ ವ್ಯಂಗ್ಯ ಮಾಡುತ್ತಾನೆ.

Synonyms : ಅಣಕಿಸು, ಆಕ್ಷೇಪಣೆ, ಕುಚ್ಚೋಕ್ತಿ, ಕೊಂಕು, ಚುಚ್ಚುಮಾತು, ಜರಿಯುವುದು, ತಕರಾರು, ವ್ಯಂಗ್ಯ, ವ್ಯಂಗ್ಯೋಥಿ, ಹೀಯಾಳಿಸುವುದು


Translation in other languages :

किसी को उसके द्वारा किए हुए अनुचित या अशोभनीय व्यवहार का उसे स्पष्ट किंतु कटु शब्दों में स्मरण कराकर लज्जित करने या किसी को दुखी करने के लिए कही जाने वाली कोई व्यंगपूर्ण बात।

वह बात-बात पर ताने मारता है।
आक्षेप, आवाज़ा, आवाजा, कटाक्ष, तर्क, ताना, फबती, फब्ती, व्यंगोक्ति

An aggressive remark directed at a person like a missile and intended to have a telling effect.

His parting shot was `drop dead'.
She threw shafts of sarcasm.
She takes a dig at me every chance she gets.
barb, dig, gibe, jibe, shaft, shot, slam

ವಿರೋಧ   ಗುಣವಾಚಕ

Meaning : ವಿರೋಧವನ್ನು ಮಾಡುವವ

Example : ವಿರೋಧ ಪಕ್ಷದ ಮುಖಂಡರ ಬಾಯಿಯನ್ನು ಮುಚ್ಚಿಸುವುದು ಹೇಗೆ?

Synonyms : ವಿರುದ್ಧದ, ವಿರುದ್ಧವಾದ, ವಿರುದ್ಧವಾದಂತಹ, ವಿರೋಧವಾದ, ವಿರೋಧವಾದಂತಹ, ವಿರೋಧಿ, ವಿರೋಧಿತವಾದ, ವಿರೋಧಿತವಾದಂತಹ, ವಿರೋಧಿಸಲ್ಪಟ್ಟ, ವಿರೋಧಿಸಲ್ಪಟ್ಟಂತ, ವಿರೋಧಿಸಲ್ಪಟ್ಟಂತಹ


Translation in other languages :

विरोध करने वाला।

विरोधी नेताओं का मुँह कैसे बंद किया जाए?
विरोधक, विरोधी

Meaning : ವಿರೋಧವನ್ನು ಉತ್ಪನ್ನ ಮಾಡುವ ಅಥವಾ ಅಡೆ-ತಡೆ ಒಡ್ಡುವ

Example : ದೇಶದ ವಿಕಾಸಕ್ಕೆ ಅಶಿಕ್ಷಣ ವಿರೋಧವನ್ನು ವ್ಯಕ್ತಪಡಿಸುತ್ತಿದೆ.

Synonyms : ಅಡಚನೆಯ, ಅಡೆ-ತಡೆ, ಅಡ್ಡಿ


Translation in other languages :

अवरोध उत्पन्न करने वाला या रोकनेवाला।

अशिक्षा राष्ट्र के विकास में अवरोधक है।
अनुरोधक, अनुरोधी, अवरोधक, अवरोधी, आरोधक, प्रतिबंधक, प्रतिबन्धक, बाधक, रोधी

Preventing movement.

The clogging crowds of revelers overflowing into the street.
clogging, hindering, impeding, obstructive