Meaning : ಯಾವುದನ್ನೇ ಆಗಲಿ ಹೇಳಲು, ವಿವರಿಸಲು ಸಾಧ್ಯವಾಗದೇ ಇರುವುದು
Example :
ನಾನು ಹಿಮಾಲಯಕ್ಕೆ ಹೋದಾಗ ಅನಿರ್ವಚನೀಯ ಅನುಭವವಾಯಿತು.
Synonyms : ಅನಿರ್ವಚನೀಯ, ಅನಿರ್ವಚನೀಯವಾದ, ಅನಿರ್ವಚನೀಯವಾದಂತ, ಅನಿರ್ವಚನೀಯವಾದಂತಹ, ವಿವರಿಸಲಾಗದ, ವಿವರಿಸಲಾಗದಂತ
Translation in other languages :
Defying expression or description.
Indefinable yearnings.