Copy page URL Share on Twitter Share on WhatsApp Share on Facebook
Get it on Google Play
Meaning of word ವಿಶಾಲ ಹೃದಯದ from ಕನ್ನಡ dictionary with examples, synonyms and antonyms.

ವಿಶಾಲ ಹೃದಯದ   ಗುಣವಾಚಕ

Meaning : ಮನಸ್ಸಪೂರ್ವಕವಾಗಿ ಅತ್ಯಂತ ಉದಾರತಾಪೂರ್ವಕವಾಗಿ ದಾನವನ್ನು ಮಾಡುವಂತಹ

Example : ರಾಕ್ಷಸನು ವಿಶಾಲ ಹೃದಯದ ಶಿವನನ್ನು ಕುರಿತು ತಪ್ಪಸ್ಸು ಮಾಡಿ ತನ್ನ ಮನಸ್ಸಿಗೆ ಇಷ್ಟವಾದಂತಹ ವರವನ್ನು ಕೇಳುತ್ತಾನೆ.

Synonyms : ಉದಾರ ಸ್ವಭಾವದ, ಉದಾರ ಸ್ವಭಾವದಂತ, ಉದಾರ ಸ್ವಭಾವದಂತಹ, ಉದಾರಿ, ಉದಾರಿಯಾದ, ಉದಾರಿಯಾದಂತ, ಉದಾರಿಯಾದಂತಹ, ದೊಡ್ಡ ಮನಸ್ಸಿನ, ದೊಡ್ಡ ಮನಸ್ಸಿನಂತ, ದೊಡ್ಡ ಮನಸ್ಸಿನಂತಹ, ವಿಶಾಲ ಹೃದಯದಂತ, ವಿಶಾಲ ಹೃದಯದಂತಹ


Translation in other languages :

मनमाने ढंग से अत्यन्त उदारतापूर्वक दान करने वाला।

राक्षस औढरदानी भगवान शिव की उपासना कर मनमाना वर पा जाते थे।
औढरदानी

Willing to give and share unstintingly.

A generous donation.
generous