Meaning : ಯಾವುದರ ವಿಷವನ್ನು ತೆಗೆಯಲಾಗಿದೆಯೋ (ವಿಷಕಾರಿ ಜಂತು)
Example :
ಹಾವಾಡಿಗ ವಿಷವಿಲ್ಲದ ಹಾವನ್ನು ತನ್ನ ಕೈಯಲ್ಲಿ ಹಿಂಡಿದು ತೋರಿಸಿದ.
Synonyms : ವಿಷರಹಿತ, ವಿಷರಹಿತವಾದಂತ, ವಿಷರಹಿತವಾದಂತಹ, ವಿಷವಿಲ್ಲದ, ವಿಷವಿಲ್ಲದಂತ, ವಿಷವಿಲ್ಲದಂತಹ
Translation in other languages :
Meaning : ಯಾವುದರಲ್ಲಿ ವಿಷವಿಲ್ಲವೋ
Example :
ವಿಷಹೀನ ಹಾವುಗಳಿಗೆ ಹೆದರಬೇಕಾದ ಅಗತ್ಯವಿಲ್ಲ.
Synonyms : ವಿಷರಹಿತ, ವಿಷರಹಿತವಾದಂತ, ವಿಷರಹಿತವಾದಂತಹ, ವಿಷಹೀನ, ವಿಷಹೀನವಾದ, ವಿಷಹೀನವಾದಂತ, ವಿಷಹೀನವಾದಂತಹ
Translation in other languages :