Meaning : ತತ್ತಿಯಂತೆ ದುಂಡಾಕಾರದಲ್ಲಿರುವುದು
Example :
ಜನಪದ ಕುಣಿತಗಳು ಯಾವಾಗಲೂ ವೃತ್ತಾಕಾರದಲ್ಲಿ ಪ್ರದರ್ಶನಗೊಳ್ಳುತ್ತವೆ.
Synonyms : ದುಂಡಾಕಾರದ, ದುಂಡಾಕಾರದಂತ, ದುಂಡಾಕಾರದಂತಹ, ಮಂಡಲಾಕಾರದ, ಮಂಡಲಾಕಾರದಂತ, ಮಂಡಲಾಕಾರದಂತಹ, ವೃತ್ತಾಕಾರದಂತ, ವೃತ್ತಾಕಾರದಂತಹ
Translation in other languages :
Rounded like an egg.
egg-shaped, elliptic, elliptical, oval, oval-shaped, ovate, oviform, ovoid, prolateMeaning : ಈ ರೀತಿಯ ಆಕಾರದ ತಳಭಾಗದ ಪ್ರತ್ಯೇಕ ಬಿಂದು ಅದರ ಒಳಗಿನ ಮಧ್ಯಬಿಂದುವಿನಿಂದ ಸಮಾನ ದೂರದಲ್ಲಿರುತ್ತದೆ
Example :
ಚೆಂಡು ದುಂಡಾಗಿರುತ್ತದೆ.
Synonyms : ದುಂಡಾಗಿರುವ, ದುಂಡಾಗಿರುವಂತ, ದುಂಡಾಗಿರುವಂತಹ, ದುಂಡಾದ, ವೃತ್ತಾಕಾರದಂತ, ವೃತ್ತಾಕಾರದಂತಹ
Translation in other languages :
ऐसा आकार जिसके तल का प्रत्येक बिन्दु उसके अंदर के मध्य बिन्दु से समान दूरी पर हो।
गेंद गोल होती है।