Copy page URL Share on Twitter Share on WhatsApp Share on Facebook
Get it on Google Play
Meaning of word ವ್ಯವಸಾಯದಾರ from ಕನ್ನಡ dictionary with examples, synonyms and antonyms.

ವ್ಯವಸಾಯದಾರ   ನಾಮಪದ

Meaning : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ

Example : ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.

Synonyms : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ


Translation in other languages :

वह व्यक्ति जो कृषि या खेती करता हो।

किसान रात-दिन मेहनत करके अन्न उपजाते हैं।
काश्तकार, किसान, कृषक, खेतिहर, भूमिजीवी

A person who operates a farm.

farmer, granger, husbandman, sodbuster