Meaning : ಯಾವುದಾದರು ವಿಷಯವು ಅನಿಶ್ಚಿತವಾಗಿರುವುದು
Example :
ನನಗೆ ಅವನ ಮಾತುಗಳು ಸಂದೇಹ ಹುಟ್ಟಿಸುತ್ತಿದೆ.
Synonyms : ಅನುಮಾನ, ಸಂದೇಹ, ಸಂಶಯ
Translation in other languages :
The state of being unsure of something.
doubt, doubtfulness, dubiety, dubiousness, incertitude, uncertaintyMeaning : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
Example :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
Synonyms : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಸಂಕಟ, ಸಂದೇಹ, ಸಂಶಯ
Translation in other languages :
Fearful expectation or anticipation.
The student looked around the examination room with apprehension.Meaning : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
Example :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
Synonyms : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಸಂಶಯ, ಹೆದರಿಕೆ
Translation in other languages :
An emotion experienced in anticipation of some specific pain or danger (usually accompanied by a desire to flee or fight).
fear, fearfulness, fright