Copy page URL Share on Twitter Share on WhatsApp Share on Facebook
Get it on Google Play
Meaning of word ಶೀಘ್ರವಾದ from ಕನ್ನಡ dictionary with examples, synonyms and antonyms.

ಶೀಘ್ರವಾದ   ಗುಣವಾಚಕ

Meaning : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ

Example : ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.

Synonyms : ಬೇಗ, ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದಂತ, ಶೀಘ್ರವಾದಂತಹ


Translation in other languages :

जिसमें तेजी हो।

वह द्रुत गति से अपने गंतव्य की ओर बढ़ा जा रहा था।
वह उड़ना साँप था।
उड़ना, तीव्र, तेज, तेज़, द्रुत

Meaning : ಯಾವುದು ಬಹು ಬೇಗ ತಳುಪುವುದು ಅಥವಾ ಯಾವುದರ ಸಂಬಂಧವಾಗಿ ಬಹು ಬೇಗ ಕೆಲಸವಾಗುವ ಅವಶ್ಯಕತೆ ಇದೆಯೋ

Example : ತ್ವರಿತವಾಗಿ ಸಂದೇಶಗಳನ್ನು ಕಳುಹಿಸುವುದುಕ್ಕಾಗಿ ಆಧುನಿಕ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ.

Synonyms : ತ್ವರಿತ, ತ್ವರಿತವಾದ, ತ್ವರಿತವಾದಂತ, ತ್ವರಿತವಾದಂತಹ, ಶೀಘ್ರ, ಶೀಘ್ರವಾದಂತ, ಶೀಘ್ರವಾದಂತಹ


Translation in other languages :

जिसका जल्दी पहुँचना या जिसके संबंध में जल्दी कार्रवाई होना आवश्यक हो।

त्वरित संदेश भेजने के लिए अत्यंत आधुनिक उपकरणों की व्यवस्था की जाएगी।
कम्प्यूटर पर ई-विक्रय त्वरित सेवाएँ उपलब्ध हैं।
त्वरित

Performed with little or no delay.

An immediate reply to my letter.
A prompt reply.
Was quick to respond.
A straightaway denial.
immediate, prompt, quick, straightaway