Copy page URL Share on Twitter Share on WhatsApp Share on Facebook
Get it on Google Play
Meaning of word ಶ್ರಾದ್ಧಕರ್ಮ from ಕನ್ನಡ dictionary with examples, synonyms and antonyms.

ಶ್ರಾದ್ಧಕರ್ಮ   ನಾಮಪದ

Meaning : ಪಿತೃಗಳಿಗೆ ಶಾಸ್ತ್ರೋಕ್ತವಾಗಿ ಮಾಡುವ ಕರ್ಮ

Example : ಪಿತೃಪಕ್ಷದಲ್ಲಿ ಹದಿನೈದು ದಿನಗಳ ವರೆಗೂ ಶ್ರಾದ್ಧ ಕರ್ಮ ನಡೆಯುವುದು.

Synonyms : ತಿಥಿ, ದೊಡ್ಡವರ ದಿನ, ಶ್ರಾದ್ಧ


Translation in other languages :

वह जो शास्त्र विधि के अनुसार पितरों के उद्देश्य से किया जाता है।

पितृपक्ष में पन्द्रह दिनों तक श्राद्ध किया जाता है।
श्राद्ध, श्राद्धकर्म