Copy page URL Share on Twitter Share on WhatsApp Share on Facebook
Get it on Google Play
Meaning of word ಶ್ಲಾಘನೆ from ಕನ್ನಡ dictionary with examples, synonyms and antonyms.

ಶ್ಲಾಘನೆ   ನಾಮಪದ

Meaning : ಯಶಸ್ಸನ್ನು ಹೊಗಳುವುದು ಅಥವಾ ವರ್ಣಿಸುವುದು

Example : ಅವನು ತನ್ನ ಶಾಲೆಯ ಶಿಕ್ಷರನ್ನು ಗುಣಗಾನ ಮಾಡುತ್ತಲಿದ್ದ.

Synonyms : ಕೊಂಡಾಟ, ಗುಣಗಾನ, ಪ್ರಶಂಸೆ, ಸ್ತುತಿ, ಸ್ತೋತ್ರ, ಹೊಗಳಿಕೆ


Translation in other languages :

यश का बखान या वर्णन।

वह अपने गुरु का गुणगान करते नहीं अघाता है।
अनुकीर्तन, अनुकीर्त्तन, गुणगान

An expression of approval and commendation.

He always appreciated praise for his work.
congratulations, extolment, kudos, praise

Meaning : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

Example : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

Synonyms : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಶಯೋಕ್ತಿ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಸುಳ್ಳು ಹೊಗಳುವುದು, ಸೋಗು, ಸ್ತುತಿ


Translation in other languages :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk