Subscribe
URL of the page has been copied to clipboard.
Meaning : ವೇಗವನ್ನು ನೀಡುವ ಅಥವಾ ನಡೆಯಿಸು, ಓಡಿಸುವ ಕ್ರಿಯೆ
Example : ವಿದ್ಯುತ್ ನಿಂದಾಗಿ ದೊಡ್ಡ-ದೊಡ್ಡ ಯಂತ್ರಗಳ ಸಂಚಾಲನೆ ಸರಳಪೂರ್ವಕವಾಗಿರುತ್ತದೆ.
Synonyms : ನಡಿಸುವಿಕೆ, ನಡೆಸುವಿಕೆ, ನಿರ್ವಹಣೆ
Translation in other languages :हिन्दी
गति देने या चलाने की क्रिया।
Meaning : ಈ ತರಹದ ಏರ್ಪಾಡು ಅಥವಾ ವ್ಯವಸ್ಥೆ ಮಾಡುವ ಕ್ರಿಯೆ
Example : ಈ ಸಂಸ್ಥೆಯ ನಿರ್ವಾಹಣೆ ತುಂಬಾ ಚನ್ನಾಗಿ ನಡೆಯುತ್ತಿದೆ.
Synonyms : ನಡೆಸುವಿಕೆ, ನಡೆಸುವುದು, ನಿರ್ವಾಹಣೆ
ऐसा प्रबंध या व्यवस्था करने की क्रिया जिसमें कोई काम चलता या होता रहे।
Install App