Copy page URL Share on Twitter Share on WhatsApp Share on Facebook
Get it on Google Play
Meaning of word ಸಂತುಷ್ಟನಾದಂತಹ from ಕನ್ನಡ dictionary with examples, synonyms and antonyms.

ಸಂತುಷ್ಟನಾದಂತಹ   ಗುಣವಾಚಕ

Meaning : ಯಾರೋ ಒಬ್ಬರ ಮೇಲೆ ವಿಶೇಷವಾದ ಅಥವಾ ಅಧಿಕವಾಗಿ ಕೃಪೆಯಿರುವುದರಿಂದ ಪ್ರಫುಲ್ಲವಾಗಿದ್ದು ಮತ್ತು ಎಲ್ಲಾ ಪ್ರಕಾರದಲ್ಲೂ ಸಂತೋಷವಾಗಿರುವ ಅಥವಾ ಎಲ್ಲಾ ಆಸೆಗಳು ಪೂರ್ಣವಾಗಿರುವ

Example : ಸಂತುಷ್ಟನಾದ ವ್ಯಕ್ತಿಯು ಯಾವಾಗಲೂ ಸುಃಖವಾಗಿರುತ್ತಾನೆ.

Synonyms : ಆನಂದಿತ, ಆನಂದಿತನಾದ, ಆನಂದಿತನಾದಂತ, ಆನಂದಿತನಾದಂತಹ, ಸಂತುಷ್ಟ, ಸಂತುಷ್ಟನಾದ, ಸಂತುಷ್ಟನಾದಂತ, ಸಂತೋಷದಿಂದಿರುವ


Translation in other languages :

जिस पर किसी की बहुत अधिक या विशेष कृपा हुई हो और इसीलिए जो प्रफुल्लित तथा सब प्रकार से संतुष्ट हो या जिसकी सब कामना पूरी हो गई हो।

निहाल व्यक्ति सदैव सुखी रहता है।
आप्तकाम, निहाल, पूर्ण-काम, पूर्णकाम, सफल-मनोरथ