Meaning : ಸಂತೋಷಕ್ಕೆ ಸಂಬಂಧಿಸಿದ ಅಥವಾ ಸಂತೋಷದ
Example :
ಸಂಸಾರದಲ್ಲಿ ಸಂತೋಷವನ್ನು ನೀಡುವ ದ್ರವ್ಯಗಳನ್ನು ಗಳಿಸುವುದು ತುಂಬಾ ಮುಖ್ಯವಾಗಿದೆ.
Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
Translation in other languages :
Meaning : ಸಂತೋಷ ಅಥವಾ ತೃಪ್ತಿಪಡಿಸುವುದಕ್ಕೆ ಯೋಗ್ಯವಾದ
Example :
ಬ್ರಾಹ್ಮಣನು ಯಜಮಾನನಿಗೆ ಸಂತೋಷಕೊಡುವಂತಹ ಸಾಮಗ್ರಿಗಳ ಪಟ್ಟಿಯನ್ನು ನೀಡಿದನು.
Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ತೃಪ್ತಿಕೊಡುವ, ತೃಪ್ತಿಕೊಡುವಂತ, ತೃಪ್ತಿಕೊಡುವಂತಹ, ತೃಪ್ತಿಪಡಿಸುವ, ತೃಪ್ತಿಪಡಿಸುವಂತ, ತೃಪ್ತಿಪಡಿಸುವಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
Translation in other languages :
Meaning : ಸಂತೋಷವನ್ನು ಕೊಡುವಂತಹ
Example :
ರಾಮ ನಾಮ ಸ್ಮರಣೆಯು ಮನಸ್ಸಿಗೆ ಸಂತೋಷವನ್ನು ಕೊಡುತ್ತದೆ.
Synonyms : ಆನಂದಕರ, ಆನಂದಕರವಾದ, ಆನಂದಕರವಾದಂತ, ಆನಂದಕರವಾದಂತಹ, ಸಂತೋಷಕೊಡುವಂತ, ಸಂತೋಷಕೊಡುವಂತಹ, ಹಿತಕರವಾದ, ಹಿತಕರವಾದಂತ, ಹಿತಕರವಾದಂತಹ
Translation in other languages :