Copy page URL Share on Twitter Share on WhatsApp Share on Facebook
Get it on Google Play
Meaning of word ಸಂದಾಯ-ಮಾಡದಂತಹ from ಕನ್ನಡ dictionary with examples, synonyms and antonyms.

ಸಂದಾಯ-ಮಾಡದಂತಹ   ಗುಣವಾಚಕ

Meaning : ಸಂದಾಯ ಆಗದೇ ಇರುವುದು ಅಥವಾ ತೀರಿಸದೇ ಇರುವುದು

Example : ರೈತರಿಂದ ತೀರಿಸದ ಸಾಲವನ್ನು ಸ್ವತಃ ಸಾಹುಕಾರನೇ ಬಂದು ವಸೂಲಿ ಮಾಡಿದ. ಸಾಲ ಮರುಪಾವತಿಸದ ಕಾರಣ ಸಾಲಗಾರನ ಆಸ್ತಿಯನ್ನು ಬ್ಯಾಂಕ್ ಮುಟ್ಟುಗೋಲುಹಾಕಿಕೊಂಡಿತು.

Synonyms : ಕೊಡದ, ಕೊಡದಂತ, ಕೊಡದಂತಹ, ತೀರಿಸದ, ತೀರಿಸದಂತ, ತೀರಿಸದಂತಹ, ಮರುಪಾವತಿಸದ, ಮರುಪಾವತಿಸದಂತ, ಮರುಪಾವತಿಸಿದಂತಹ, ಸಂದಾಯ ಮಾಡದ, ಸಂದಾಯ ಮಾಡದಂತ, ಸಂದಾಯ ಮಾಡದಂತಹ, ಸಂದಾಯ-ಮಾಡದಂತ


Translation in other languages :

भुगतान न किया हुआ।

महाजन ने किसान से अभुक्त राशि को जल्द से जल्द देने के लिए कहा।
अभुक्त

Not paid.

Unpaid wages.
An unpaid bill.
unpaid