Copy page URL Share on Twitter Share on WhatsApp Share on Facebook
Get it on Google Play
Meaning of word ಸಂದಾಯ-ಮಾಡಿದಂತಹ from ಕನ್ನಡ dictionary with examples, synonyms and antonyms.

ಸಂದಾಯ-ಮಾಡಿದಂತಹ   ಗುಣವಾಚಕ

Meaning : ಹಣ ಮುಂತಾದ ಸಾಲಪಡೆದ ಯಾವುದನ್ನಾದರೂ ಮರಳಿಸಿರುವುದು ಅಥವಾ ಮರಳಿ ಕೊಟ್ಟಿರುವುದು

Example : ಸಾಲವನ್ನು ತೀರಿಸಿದ ರೈತರು ಮತ್ತೆ ಸಾಹುಕಾರನ ಹತ್ತಿರ ಸಾಲ ಪಡೆದರು.

Synonyms : ಕೊಟ್ಟ, ಕೊಟ್ಟಂತ, ಕೊಟ್ಟಂತಹ, ತೀರಿಸಿದ, ತೀರಿಸಿದಂತ, ತೀರಿಸಿದಂತಹ, ಮರಳಿಸಿದ, ಮರಳಿಸಿದಂತ, ಮರಳಿಸಿದಂತಹ, ಮರುಪಾವತಿಸಿದ, ಮರುಪಾವತಿಸಿದಂತ, ಮರುಪಾವತಿಸಿದಂತಹ, ಸಂದಾಯ ಮಾಡಿದ, ಸಂದಾಯ ಮಾಡಿದಂತ, ಸಂದಾಯ ಮಾಡಿದಂತಹ, ಸಂದಾಯ-ಮಾಡಿದಂತ


Translation in other languages :

भुगतान किया हुआ।

महाजन ने किसान द्वारा भुक्त राशि को तिजोरी में रख दिया।
भुक्त

Marked by the reception of pay.

Paid work.
A paid official.
A paid announcement.
A paid check.
paid