Copy page URL Share on Twitter Share on WhatsApp Share on Facebook
Get it on Google Play
Meaning of word ಸಂಪಾದಿಸು from ಕನ್ನಡ dictionary with examples, synonyms and antonyms.

ಸಂಪಾದಿಸು   ನಾಮಪದ

Meaning : ಪರಿಶ್ರಮ ಅಥವಾ ಪ್ರಯತ್ನದಿಂದ ಹಣವನ್ನು ಪಡೆಯುವುದು

Example : ಶ್ಯಾಮನು ಒಂದು ತಿಂಗಳು ದಲಾಳಿ ಕೆಲಸವನ್ನು ಮಾಡಿ ಸಾವಿರಾರು ರೂಪಾಯಿಯನ್ನು ಸಂಪಾದಿಸಿದನು.

Synonyms : ಆದಾಯ, ಉಪಾರ್ಜನ, ಗಳಿಕೆ, ಗಳಿಸಿದ, ಗಳಿಸುವಿಕೆ, ಸಂಪಾದನೆ, ಸಂಪಾದಿಸುವಿಕೆ


Translation in other languages :

परिश्रम या प्रयत्न करके धन प्राप्त करने की क्रिया।

श्याम एक महीने में दलाली करके हजारों रुपयों की कमाई कर लेता है।
अर्थसमाहार, अर्थोंपार्जन, उपार्जन, कमाई, कमाना, धनोपार्जन

The act of making money (and accumulating wealth).

moneymaking

ಸಂಪಾದಿಸು   ಕ್ರಿಯಾಪದ

Meaning : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ

Example : ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.

Synonyms : ಕೂಡಿಸಿದ, ಕೂಡಿಸು, ಗಳಿಸಿದ, ಗಳಿಸು


Translation in other languages :

अपने प्रयत्नों या कार्यों से प्राप्त करना या इकठ्ठा करना।

बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।
अर्जन करना, अर्जित करना, उपराजना, कमाना

Acquire or deserve by one's efforts or actions.

Its beauty won Paris the name 'City of Lights'.
earn, garner, win