Meaning : ಅವನು ಸ್ವಂತದವರ ಸಂಬಂಧ ಅಥವಾ ಬಾಂಧವ್ಯ ಹೊಂದಿರುವನು
Example :
ಸ್ವಂತದವರಿಂದ ಏನು ಮುಚ್ಚಿಡುಲು ಸಾಧ್ಯವಿಲ್ಲ ನಿಮಗೆ ಎಲ್ಲಾ ಗೊತ್ತಿದೆ.
Synonyms : ಕುಟುಂಬದ ಜನರು, ತನ್ನವರು, ಪರಿವಾರದವರು, ಸ್ವಂತದ, ಸ್ವಂತದವರು
Translation in other languages :
Meaning : ತನ್ನ ಕುಲ ಅಥವಾ ಜಾತಿಗೆ ಸಂಬಂದಪಟ್ಟವರು
Example :
ಎಲ್ಲರೂ ತಮ್ಮ ತಮ್ಮ ಸಂಬಂದಿಕರ ಏಳಿಗೆಗಾಗಿ ಶ್ರಮಿಸಿದರೆ ಸಮಾಜದ ಏಳಿಗೆ ಅಸಾಧ್ಯ.
Synonyms : ಕುಟುಂಬದವರು, ನೆಂಟರು, ಪರಿವಾರದವರು
Translation in other languages :
Meaning : ನೆಂಟರುಗಳ ಅಥವಾ ಸಂಬಂಧಿಗಳ ಸಮೂಹ
Example :
ಮದುವೆಗೆ ಎಲ್ಲಾ ಬಂಧುವರ್ಗದವರು ಬಂದು ಸೇರಿದರು.
Synonyms : ಬಂಧುವರ್ಗ
Translation in other languages :
रिश्तेदारों का समुह।
शादी में सभी भाई बंधु इकठ्ठा हुए थे।