Meaning : ಯಾವುದಾದರೂ ಒಂದರ ಜೊತೆ ಸಂಬಂಧವನ್ನು ಹೊಂದಿರುವುದು
Example :
ಅದು ನನಗೆ ಸಂಬಂಧಿಸಿದ ವಿಷಯ.
Synonyms : ಸಂಬಂಧಪಟ್ಟ, ಸಂಬಂಧವುಳ್ಳ, ಸಂಬಂಧಿಸಿದ
Translation in other languages :
Being connected either logically or causally or by shared characteristics.
Painting and the related arts.