Meaning : ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳದಿರುವುದು ಅಥವಾ ಮನಸ್ಸಿಗೆ ಬಂದಂತೆ ವರ್ತಿಸುವುದು
Example :
ಅವನ ಅತಿರೇಕದ ವರ್ತನೆಯಿಂದಾಗಿ ಆತನನ್ನು ಕೆಲಸದಿಂದ ವಜಾ ಮಾಡಲಾಯಿತು.
Synonyms : ಅತಿರೇಕ, ಉಚ್ಛೃಂಖಲತೆ, ತಾಳ ತಪ್ಪಿರುವುದು, ಹತೋಟಿ ತಪ್ಪಿರುವುದು
Translation in other languages :
चित्त की वासना को अनुचित या बुरे मार्गों पर जाने देने की क्रिया या भाव।
असंयम के कारण वह रोगों का शिकार हो गया।Excess in action and immoderate indulgence of bodily appetites, especially in passion or indulgence.
The intemperance of their language.