Meaning : ದೋಷ ಅಥವಾ ಲೋಪವನ್ನು ಸರಿಮಾಡುವವ
Example :
ಸಂಶೋಧಕನ ಮೂಲಕ ಈ ಪ್ರಶ್ನೆಗಳಿಗೆ ಸಂಶೋಧನೆ ಮಾಡಿಸಲಾಗಿದೆ
Synonyms : ಅನ್ವೇಷಣೆಗಾರ, ಪರಿಶೋಧಕ, ಶೋಧಕ
Translation in other languages :
Meaning : ಯಾವುದೇ ಹೊಸ ವಸ್ತು, ಸಂಗತಿಯನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದವ
Example :
ಥಾಮಸ್ ಎಡಿಸನ್ನು ಬಲ್ಬನ್ನು ಕಂಡುಹಿಡಿದವ.
Synonyms : ಆವಿಷ್ಕಾರಕ, ಕಂಡುಹಿಡಿದವ, ಪರಿಶೋಧಕ, ಶೋಧಕ
Meaning : ಯಾವುದೋ ಒಂದು ವಿಷಯದ ಮೇಲೆ ಶೋದನೆ ಮಾಡುವವ
Example :
ಒಬ್ಬ ಪಿ.ಹೆಚ್.ಡಿ ಸಂಶೋಧಕ ವಿದ್ಯಾರ್ಥಿಗೆ ಈಗತಾನೆ ಪದವಿ ದೊರೆತಿದೆ.
Synonyms : ಅನುಸಂಧಾನ ಮಾಡುವವ, ಅನುಸಂಧಾನಕ, ಅನ್ವೇಷಕ, ಅನ್ವೇಷಣೆಗಾರ, ಶೋಧಕ, ಹುಡುಕುವವ
Translation in other languages :
शोध करने वाला।
एक शोधक छात्र को अभी-अभी पी एच डी की उपाधि मिली है।