Copy page URL Share on Twitter Share on WhatsApp Share on Facebook
Get it on Google Play
Meaning of word ಸಂಸ್ಕಾರ from ಕನ್ನಡ dictionary with examples, synonyms and antonyms.

ಸಂಸ್ಕಾರ   ನಾಮಪದ

Meaning : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು

Example : ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.

Synonyms : ಕರ್ಮ, ಧಾರ್ಮಿಕವಿಧಿ, ಮತಾಚರಣೆ


Translation in other languages :

A specific practice of long standing.

custom, tradition

Meaning : ಮನಸ್ಸು, ರುಚಿ, ಆಚಾರ-ವಿಚಾರ ಮುಂತಾದವುಗಳನ್ನು ಪರಿಸ್ಕರಿಸಿ ಮತ್ತು ಉನ್ನತವಾಗಿ ಮಾಡುವ ಕಾರ್ಯ

Example : ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದು ತಂದೆ-ತಾಯಂದಿರ ಕರ್ತವ್ಯವಾಗುತ್ತದೆ.


Translation in other languages :

मन, रुचि, आचार-विचार आदि को परिष्कृत तथा उन्नत करने का कार्य।

बुराइयों को दूर करने के लिए संस्कार आवश्यक है।
संस्करण, संस्कार

Meaning : ಪೂರ್ವ ಜನ್ಮ, ಕುಲ-ಮರ್ಯಾದೆ, ಶಿಕ್ಷಣ, ಸಭ್ಯತೆ ಮುಂತಾದವುಗಳ ಮಾನದ ಮೇಲೆ ಬೀರುವ ಪ್ರಭಾವ

Example : ಈ ಕಾಲದ ಸೊಸೆಯಂದಿರು ತಿರುಗಿ ಎದುರುಜವಾಬು ನೀಡುವುದೇ ಇಲ್ಲ ಇದು ಅವರು ಸಂಸ್ಕಾರದಿಂದ ತಿಳಿದುಬರುತ್ತದೆ.


Translation in other languages :

पूर्व जन्म, कुल-मर्यादा, शिक्षा, सभ्यता आदि का मन पर पड़ने वाला प्रभाव।

यह बहू का संस्कार ही है जो वह कभी पलटकर जवाब नहीं देती।
संस्कार

Meaning : ಹಿಂದೂ ಧರ್ಮದ ದೃಷ್ಟಿಯಲ್ಲಿ ಮನುಷ್ಯನನ್ನು ಶುದ್ಧ ಮತ್ತು ಶೇಷ್ಠನನ್ನಾಗಿ ಮಾಡಲು ಆಗುವಂತಹ ವಿಶೇಷ ಕಾರ್ಯ

Example : ಹಿಂದೂ ಧರ್ಮದಲ್ಲಿ ಸಂಸ್ಕೃತಿಗೆ ತುಂಬಾ ಮಹತ್ವವಿದೆ

Synonyms : ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ


Translation in other languages :

हिंदुओं में धर्म की दृष्टि से मनुष्य को शुद्ध और उन्नत करने के लिए होने वाले विशिष्ट कृत्य।

हिन्दू धर्म में संस्कारों का बड़ा महत्व है।
अभिप्रणयन, संस्कार

Any customary observance or practice.

rite, ritual