Meaning : ಯಾವುದು ಸಡಿಲವಾಗಿದೆಯೋ ಅಥವಾ ದೊಗಳೆಯಾಗಿದೆಯೋ
Example :
ಮೋಹನನು ಸಡಿಲವಾದ ಬಟ್ಟೆಯನ್ನು ಧರಿಸುತ್ತಾನೆ.
Synonyms : ದೊಗಲೆ, ದೊಗಲೆಯಾದ, ದೊಗಲೆಯಾದಂತ, ದೊಗಲೆಯಾದಂತಹ, ದೊಗಳೆ, ದೊಗಳೆಯಾದ, ದೊಗಳೆಯಾದಂತ, ದೊಗಳೆಯಾದಂತಹ, ಬಿಗಿಯಾಗಿಲ್ಲದ, ಬಿಗಿಯಾಗಿಲ್ಲದಂತ, ಬಿಗಿಯಾಗಿಲ್ಲದಂತಹ, ಸಡಿಲವಾದ, ಸಡಿಲವಾದಂತ
Translation in other languages :
Meaning : ಗಟ್ಟಿ ಅಥವಾ ದೃಢವಾಗಿಲ್ಲದ್ದು
Example :
ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.
Synonyms : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತ
Translation in other languages :
Meaning : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು
Example :
ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.
Synonyms : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತ
Translation in other languages :
Meaning : ಬಿಗಿತ ತಪ್ಪಿ ಹೋದಂತಹ ಇಲ್ಲವೇ ಕಟ್ಟು ಬಿಗಿಯಿಲ್ಲದಂತಹ
Example :
ಈ ಹಗ್ಗ ಸಡಿಲವಾಗಿದೆ.
Synonyms : ಬಿಗಿಯಿಲ್ಲದ, ಬಿಗಿಯಿಲ್ಲದಂತ, ಬಿಗಿಯಿಲ್ಲದಂತಹ, ಸಡಿಲವಾದ, ಸಡಿಲವಾದಂತ, ಸಡಿಲಾದ, ಸಡಿಲಾದಂತ, ಸಡಿಲಾದಂತಹ
Translation in other languages :