Copy page URL Share on Twitter Share on WhatsApp Share on Facebook
Get it on Google Play
Meaning of word ಸನ್ನೆ from ಕನ್ನಡ dictionary with examples, synonyms and antonyms.

ಸನ್ನೆ   ನಾಮಪದ

Meaning : ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಅಂಗಗಳ ಸಹಾಯವನ್ನು ಪಡೆಯುವುದು

Example : ಮೂಕ ವ್ಯಕ್ತಿಯ ಜೊತೆ ವ್ಯವಹರಿಸುವಾಗ ಸನ್ನೆ ಮೂಲಕ ಸಂವಹನ ಮಾಡಬೇಕಾಗುತ್ತದೆ.

Synonyms : ಕೈಸನ್ನೆ ಬಾಯ್ಸನ್ನೆ


Translation in other languages :

मन का भाव प्रकट करने वाली अंगों की स्थिति।

मूक व्यक्ति अंग चेष्टा द्वारा अपनी भावों की अभिव्यक्ति करते हैं।
अंग चेष्टा, अंग विक्षेप, अंगहार

A deliberate and vigorous gesture or motion.

gesticulation

Meaning : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು

Example : ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.

Synonyms : ಸಂಕೇತ, ಸಂಜ್ಞೆ


Translation in other languages :

मन का भाव प्रकट करने वाली कोई शारीरिक चेष्टा।

बहरों को इशारे से बात समझानी पड़ती है।
अंग मुद्रा, अङ्ग मुद्रा, इंग, इंगन, इंगित, इङ्ग, इङ्गन, इङ्गित, इशारा, मुद्रा, संकेत, सङ्केत, सान

A deliberate and vigorous gesture or motion.

gesticulation

Meaning : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

Example : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

Synonyms : ಆಜ್ಞೆ, ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸೂಚನೆ


Translation in other languages :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत