Copy page URL Share on Twitter Share on WhatsApp Share on Facebook
Get it on Google Play
Meaning of word ಸಫಲ from ಕನ್ನಡ dictionary with examples, synonyms and antonyms.

ಸಫಲ   ನಾಮಪದ

Meaning : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

Example : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

Synonyms : ಕೃತಕಾರ್ಯ, ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲತೆ, ಸಿದ್ಧಿ


Translation in other languages :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

ಸಫಲ   ಗುಣವಾಚಕ

Meaning : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

Example : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

Synonyms : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


Translation in other languages :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

Meaning : ನಿರೀಕ್ಷಿತ ಫಲವನ್ನು ತಂದುಕೊಟ್ಟ ವಸ್ತು ಅಥವಾ ಕೆಲಸ

Example : ಗಂಗೂಬಾಯಿ ಹಾನಗಲ್ ಅವರು 97 ವರ್ಷಗಳ ಸಾರ್ಥಕ ಜೀವನ ನಡೆಸಿದರು.

Synonyms : ಸಾರ್ಥಕ


Translation in other languages :

जो लाभ, यश आदि की दृष्टि से ठीक हो या सही उपयोग में हो।

आपका दर्शन हो जाने से मेरा जीवन सार्थक हो गया।
अव्यर्थ, सफल, सफ़ल, सार्थक