Copy page URL Share on Twitter Share on WhatsApp Share on Facebook
Get it on Google Play
Meaning of word ಸಮ್ಮತಿ from ಕನ್ನಡ dictionary with examples, synonyms and antonyms.

ಸಮ್ಮತಿ   ನಾಮಪದ

Meaning : ಯಾವುದೇ ವಸ್ತು ಸಂಗತಿಯ ಬಗೆಗೆ ಬೆಂಬಲ ನೀಡುವುದು

Example : ನಮ್ಮ ಈ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ.

Synonyms : ಅನುಮೋದನೆ, ಒಪ್ಪಿಗೆ


Translation in other languages :

किसी के किए हुए काम या सामने रखे हुए सुझाव को ठीक मानकर अपनी दी हुई स्वीकृति।

हम इस प्रस्ताव का अनुमोदन करते हैं।
अनुमोदन, ताईद, समर्थन, हिमायत

The act of providing approval and support.

His vigorous backing of the conservatives got him in trouble with progressives.
backing, backup, championship, patronage

Meaning : ಯಾವುದೇ ಸಂಗತಿಗೆ ಸಂಬಂಧಿಸಿದವರು ಆ ಸಂಗತಿಗೆ ಪ್ರವೇಶಿಸಲು, ಆ ಸಂಗತಿಯನ್ನು ಬಳಸಿಕೊಳ್ಳಲು, ಆ ಸಂಗತಿಯನ್ನು ಹೊಂದಲು ಮಾತಿನ ಮೂಲಕ ಅಥವಾ ಬರಹದ ಮೂಲಕ ನೀಡುವ ಒಪ್ಪಿತ ಅನುಮೋದನೆ

Example : ಈ ಪುಸ್ತಕ ಅನುವಾದ ಮಾಡಲು ಮೂಲ ಲೇಖಕರಿಂದ ಅನುಮತಿ ಸಿಕ್ಕಿದೆ.

Synonyms : ಅನುಮತಿ, ಅನುಮೋದನೆ, ಒಪ್ಪಿಗೆ


Translation in other languages :

कोई काम करने से पहले उसके संबंध में बड़ों से मिलने या ली जाने वाली स्वीकृति जो बहुत-कुछ आज्ञा के रूप में होती है।

बड़ों की अनुमति के बिना कोई भी काम नहीं करना चाहिए।
अनुज्ञा, अनुमति, अभिमति, अभ्यनुज्ञा, आज्ञा, इजाजत, इजाज़त, परमिशन, परवानगी, रज़ा, रजा, रुखसत, रुख़सत, रुख़्सत, रुख्सत, स्वीकृति

Permission to do something.

He indicated his consent.
consent