Meaning : ಬಟ್ಟೆ, ಒಡವೆ ಮೊದಲಾದವುಗಳನ್ನು ಶರೀರಕ್ಕೆ ಸರಿಯಾಗಿ ಕೂರುವುದು
Example :
ಇಷ್ಟು ಚಿಕ್ಕದಾದ ಬಟ್ಟೆ ನನಗೆ ಆಗುವುದಿಲ್ಲ.
Synonyms : ಆಗು
Translation in other languages :
Meaning : ಸರಿಯಾಗುವ ಅಥವಾ ಹೊಂದಿಕೆಯಾಗುವ ಪ್ರಕ್ರಿಯೆ
Example :
ಗೆಳೆಯ ! ಆ ಹುಡುಗಿಯು ನಿನಗೆ ಹೊಂದಿಕೆಯಾಗುತ್ತಾಳೆ.
Synonyms : ಒಪ್ಪಿಗೆಯಾಗು, ಒಪ್ಪು, ಹೊಂದಿಕೆಯಾಗು
Translation in other languages :
Have smooth relations.
My boss and I get along very well.