Copy page URL Share on Twitter Share on WhatsApp Share on Facebook
Get it on Google Play
Meaning of word ಸಾರಂಗ from ಕನ್ನಡ dictionary with examples, synonyms and antonyms.

ಸಾರಂಗ   ನಾಮಪದ

Meaning : ಒಂದು ಪ್ರಕಾರದ ದೊಡ್ಡ ಜಿಂಕೆಯ ತಲೆಯ ಎರಡು ಕಡೆಯಲ್ಲು ಬೆಳೆದ ಕೊಂಬಿನಿಂದ ಮತ್ತಷ್ಟು ಕೊಂಬು ಏಳುತ್ತಿತ್ತು

Example : ಶ್ಯಾಮ್ ಪ್ರಾಣಿ ಸಂಗ್ರಹಾಲಯದಲ್ಲಿದ ಕಡವೆಗೆ ನಲಗಡಲೆಯನ್ನು ತಿನ್ನಿಸುತ್ತಿದ್ದಾನೆ

Synonyms : ಕಡವೆ


Translation in other languages :

एक प्रकार का बड़ा हिरण जिसके सर पर पाए जाने वाले दोनों सींगों से अनेक शाखाएँ निकली रहती हैं।

श्याम चिड़ियाघर में बारहसिंगे को मूँगफली खिला रहा था।
बारहसिंगा, बारहसिंघा, सारंग

Stag with antlers of 12 or more branches.

royal, royal stag

Meaning : ಒಂದು ಪ್ರಕಾರದ ಜಿಂಕೆ ಅದರ ಶರೀರದಲ್ಲಿ ಬಿಳಿಯ ಅಥವಾ ಬೇರೆ ಪ್ರಕಾರದ ಚುಕ್ಕೆಗಳನ್ನು ನೋಡಬಹುದು

Example : ಈ ಪ್ರಾಣಿಸಂಗ್ರಹಾಲಯದಲ್ಲಿ ಚಿಗರೆ ಅಥವಾ ಸಾರಂಗಳು ತುಂಬಾ ಹೇರಳವಾಗಿದೆ.

Synonyms : ಚಿಗರೆ, ಬಣ್ಣ ಬಣ್ಣದ ಜಿಂಕೆ, ವಿವಿಧ ಬಣ್ಣದ ಜಿಂಕೆ


Translation in other languages :

एक प्रकार का हिरण जिसके शरीर पर सफ़ेद या अन्य प्रकार की चित्ती पाई जाती है।

इस चिड़ियाघर में चीतलों की भरमार है।
कुंडली, कुण्डली, चितकबरा हिरण, चितकबरा हिरन, चितरा, चित्रमृग, चीतल, पाढ़ा, सारंग

Distinguished from Bovidae by the male's having solid deciduous antlers.

cervid, deer

Meaning : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

Example : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

Synonyms : ಎರಳೆ, ಎಳ, ಏಣ, ಏಣಿ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


Translation in other languages :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer