Copy page URL Share on Twitter Share on WhatsApp Share on Facebook
Get it on Google Play
Meaning of word ಸಾಹಸ from ಕನ್ನಡ dictionary with examples, synonyms and antonyms.

ಸಾಹಸ   ನಾಮಪದ

Meaning : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ

Example : ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.

Synonyms : ಎದೆಗಾರಿಕೆ, ಕೆಚ್ಚು, ದಿಟ್ಟತನ, ಧೈರ್ಯ, ಪರಾಕ್ರಮ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ


Translation in other languages :

मन की वह दृढ़ता जो कोई बड़ा काम करने में प्रवृत्त करती है या जिसके कारण हम निडर होकर किसी खतरे आदि का सामना करते हैं।

साहस हो तो अकेले में आकर मिलो।
वीर सावरकर के साहस की कहानी अभी भी याद की जाती है।
अध्यवसान, अमर्ष, अवष्टंभ, अवष्टम्भ, इमकान, कलेजा, गुरदा, गुर्दा, ज़ुर्रत, जिगर, जीवट, जुर्रत, दिलगुरदा, दिलावरी, दिलेरी, पित्ता, प्रसर, बहादुरी, मजाल, साहस, हिम्मत, हौसला

A quality of spirit that enables you to face danger or pain without showing fear.

braveness, bravery, courage, courageousness

Meaning : ವೀರನಾಗಿರುವುದು

Example : ರಾಣಿ ಲಕ್ಷ್ಮೀಬಾಯಿಯ ವೀರತನ ಜಗತ್ತಿಗೆಲ್ಲಾ ತಿಳಿದಿದ್ದೇ ಆಗಿದೆ.

Synonyms : ಕಲಿತನ, ಕೆಚ್ಚು, ಛಾತಿ, ಪರಾಕ್ರಮ, ವೀರತನ, ವೀರ್ಯ, ಶೌರ್ಯ


Translation in other languages :