Meaning : ಕೋಪದಿಂದ ಕೂಡಿದಂತಹ
Example :
ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.
Synonyms : ಕೋಪ ಮಾಡು, ಕೋಪಗೊಳ್ಳು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾದ, ಸಿಟ್ಟು ಮಾಡು
Translation in other languages :
क्रोध से भर जाना।
अपनी बुराई सुनकर वह क्रुद्ध हुआ।Meaning : ದುಃಖದಿಂದಾಗಿ ಅಥವಾ ತನಗಾದ ಅನ್ಯಾಯ ಮೋಸ ಮುಂತಾದ ಕಾರಣದಿಂದ ಕೋಪವು ಹೆಚ್ಚಾಗುವ ಕ್ರಿಯೆ
Example :
ಮಗಳು ಅಸಹ್ಯ ಉಡುಪು ತೊಟ್ಟಿದ್ದು ನೋಡಿ ಅಮ್ಮ ಸಿಟ್ಟಾಗಿ ಬೈದರು.
Synonyms : ರೇಗು, ಸಿಡಿಮಿಡಿಗೊಳ್ಳು
Translation in other languages :
Feel extreme irritation or anger.
He was chafing at her suggestion that he stay at home while she went on a vacation.Meaning : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು
Example :
ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.
Synonyms : ಜಂಭಮಾಡು, ಸಿಡುಗುಟ್ಟು
Translation in other languages :
Meaning : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
Example :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
Synonyms : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
Translation in other languages :
Meaning : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ
Example :
ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.
Synonyms : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು
Translation in other languages :
किसी के काम, बात आदि से प्रसन्न न रहना।
राधा की दंभपूर्ण बातों से सभी नाराज़ हुए।Give displeasure to.
displeaseMeaning : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ
Example :
ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.
Synonyms : ಕೋಪಗೊಳ್ಳು, ಮನಸ್ಸಿನಲ್ಲಿ ಕುದಿ
Translation in other languages :
किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।
मैं उसका काम न कर सका इसलिए वह मुझसे रूठा हुआ है।Meaning : ಜೋರು-ಜೋರಾಗಿ ಮಾತನಾಡಿದ್ದರಿಂದ ಕೋಪ ಮಾಡಿಕೊ
Example :
ಅಮ್ಮ ಇಂದು ತುಂಬಾ ರೇಗಾಡುತ್ತಿದ್ದಾಳೆ.
Translation in other languages :