Meaning : ಜಂಭ ತೋರಿಸು ಅಥವಾ ಗರ್ವವನ್ನು ತೋರಿಸುವ ಪ್ರಕ್ರಿಯೆ
Example :
ಅವನು ತುಂಬಾ ಜಂಭ ಕೊಚ್ಚಿಕೊಳ್ಳುತ್ತಾನೆ.
Synonyms : ಗರ್ವ ಪಟ್ಟಿಕೊಳ್ಳು, ಜಂಭ ಕೊಚ್ಚು, ಜಂಭ ತೋರಿಸು, ಜಂಭ ಮಾಡು, ಸೊಕ್ಕು ತೋರಿಸು
Translation in other languages :
Meaning : ಗರ್ವ ಅಥವಾ ಸಿಟ್ಟಿನಿಂದ ಮಾತನಾಡುವುದು
Example :
ಅಧಿಕಾರಿಯು ಮಾತು ಕೇಳದ ಜವಾನ ಮೇಲೆ ಸಿಡುಗುಟ್ಟುತ್ತಿದ್ದರು.
Translation in other languages :
Meaning : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
Example :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
Synonyms : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸೆಟೆದುಕೊಳ್ಳು
Translation in other languages :